Tuesday, 8 June 2021

ರಾಜ್ಯದಲ್ಲಿಂದು ಕೊರೋನಾಗೆ 179 ಮಂದಿ ಬಲಿ, 9808 ಹೊಸ ಕೇಸ್..!


ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ರಾಜ್ಯದಾದ್ಯಂತ ಕಳೆದ 24 ಗಂಟೆಯಲ್ಲಿ 179 ಪ್ರಾಣ ಕಳೆದುಕೊಂಡಿದ್ದಾರೆ, ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 9808 ಹೊಸ ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2717289 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 32099ಕ್ಕೆ ಏರಿಕೆಯಾಗಿದೆ.


ಇಂದು ಬೆಂಗಳೂರಿನಲ್ಲಿ 2028 ಜನರಿಗೆ ಕೊರೋನಾ ತಗುಲಿದೆ, ನಗರದಲ್ಲಿ ಇಂದು 44 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 1187146 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 15118 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.


ಇಂದು ರಾಜ್ಯಾದ್ಯಂತ 23449 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 2460165 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 7.53% ಗೆ ಇಳಿಕೆಯಾಗಿದೆ.


ಜಿಲ್ಲಾವಾರು ಸೋಂಕಿತ ಸಂಖ್ಯೆ ಕೆಳಕಂಡಂತಿದೆ :

 

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...