Wednesday, 30 June 2021

ರಾಜ್ಯದಲ್ಲಿಂದು 3382 ಕೊರೋನಾ ಪ್ರಕರಣ, 111 ಸಾವು.

 


ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3382 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. 111 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 76,505 ಸಕ್ರಿಯ ಪ್ರಕರಣಗಳು ಇವೆ.

ರಾಜ್ಯದಲ್ಲಿ ಇಂದು 12,763 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 27,32,242 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 35,040 ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 28,43,810 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 813 ಜನರಿಗೆ ಸೋಂಕು ತಗುಲಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ. 9549 ಜನರು ಬಿಡುಗಡೆಯಾಗಿದ್ದು, 43,698 ಸಕ್ರಿಯ ಪ್ರಕರಣಗಳು ಇವೆ.




No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...