Wednesday, 23 June 2021

ರಾಜ್ಯದಲ್ಲಿಂದು 4436 ಕರೋನಾ ಸೋಂಕು ಪತ್ತೆ, 123 ಮಂದಿ ಸಾವು.

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4436 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇಕಡ 2.59 ರಷ್ಟು ಇದೆ.

ಇವತ್ತು 6455 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 123 ಸೋಂಕಿತರು ಸಾವನ್ನಪ್ಪಿಸದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,16,450.


ಇವತ್ತು 1,70,654 ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನಲ್ಲಿ 1008 ಜನರಿಗೆ ಸೋಂಕು ತಗಲಿದ್ದು, 24 ಮಂದಿ ಮೃತಪಟ್ಟಿದ್ದಾರೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...