Wednesday, 2 June 2021

ಕೊರೋನಾ ಚಿಕಿತ್ಸೆ ಫಲಕಾರಿಯಾಗದೆ ಎಂ.ಜಿ.ದೊರೆಸ್ವಾಮಿ ನಿಧನ.




ಚಿತ್ರದುರ್ಗ: ಜಂಗಮ ಸಮಾಜದ ಎಂ.ಜಿ.ದೊರೆಸ್ವಾಮಿ (53ವರ್ಷ) ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ  ಕೊರೋನಾ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಈ ಹಿಂದೆ ನಗರದ ಎಸ್.ಜೆ.ಎಂ. ವಿದ್ಯಾಪೀಠದಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಮೃತರ ಅಂತ್ಯಕ್ರಿಯೆಯನ್ನು ಸ್ವಗ್ರಾಮ ಗೊಡಬನಹಾಳ್‍ನಲ್ಲಿ ಇಂದು ನೆರವೇರಿಸಿದರು.ಮೃತರು ಪತ್ನಿಪುತ್ರ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ

ಶ್ರೀಯುತರ ಅಗಲಿಕೆಯ ನೋವನ್ನು ಅವರ ಕುಟುಂಬದವರು ಸಹಿಸಿಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಮಥರು ಕರುಣಿಸಲಿ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...