ಚಿತ್ರದುರ್ಗ: ಜಿಲ್ಲೆಯ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 261 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 32,261 ಕ್ಕೆ ಏರಿಕೆಯಾಗಿದೆ. ಕೋವಿಡ್ನಿಂದ ಇಂದು ಒಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು 156 ಜನ ಮೃತಪಟ್ಟಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ-39ಚಳ್ಳಕೆರೆ-71
ಹಿರಿಯೂರು-15
ಹೊಳಲ್ಕೆರೆ-53
ಹೊಸದುರ್ಗ-63
ಮೊಳಕಾಲ್ಮುರು ತಾಲ್ಲೂಕಿನಲ್ಲಿ -10 ಪ್ರಕರಣಗಳು ಸೇರಿದಂತೆ,ಒಟ್ಟು 261 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಸೋಂಕಿತರ ಪೈಕಿ ಈಗಾಗಲೆ 24,977 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 7128 ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ
ಡಾ.ರಂಗನಾಥ್ ತಿಳಿಸಿದ್ದಾರೆ.
ಹಿರಿಯೂರು-15
ಹೊಳಲ್ಕೆರೆ-53
ಹೊಸದುರ್ಗ-63
ಮೊಳಕಾಲ್ಮುರು ತಾಲ್ಲೂಕಿನಲ್ಲಿ -10 ಪ್ರಕರಣಗಳು ಸೇರಿದಂತೆ,ಒಟ್ಟು 261 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಭಾನುವಾರ ಒಟ್ಟು 2556 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಈ ವರದಿಯಲ್ಲಿ 261 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 32,261 ಕ್ಕೆ ಏರಿಕೆಯಾಗಿದೆ.ಜಿಲ್ಲೆಯ ಹಲವೆಡೆ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 283 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
No comments:
Post a Comment