ರಾಜ್ಯದಲ್ಲಿ ಇಂದು ಹೊಸದಾಗಿ 5983 ಜನರಿಗೆ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 1209
ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿ 17 ಮಂದಿ ಸೇರಿದಂತೆ ರಾಜ್ಯದಲ್ಲಿ ಇಂದು 138 ಸೋಂಕಿತರು
ಸಾವನ್ನಪ್ಪಿದ್ದಾರೆ. ಇವತ್ತು 1,58,442 ಪರೀಕ್ಷೆ ನಡೆಸಲಾಗಿದೆ ಎಂದು
ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
Thursday, 17 June 2021
CORONA: ಕರ್ನಾಟಕದಲ್ಲಿಂದು 5983 ಸೋಂಕು, 138 ಸಾವು.
ಬೆಂಗಳೂರು: ರಾಜ್ಯದಲ್ಲಿ ಒಂದು ತಿಂಗಳ ನಂತರ ಸಕ್ರಿಯ ಪ್ರಕರಣಗಳ
ಸಂಖ್ಯೆ ಮೊದಲ ಬಾರಿಗೆ 1.5 ಲಕ್ಷಕ್ಕಿಂತ ಕಡಿಮೆಯಾಗಿದೆ.
Subscribe to:
Post Comments (Atom)
Featured post
148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,
ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ. ಗ್ರಹಣ ಎಂದಾಕ...
-
ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದ್ದ ಭಾರತ ಇದೀಗ ಮೂರನೇ ಪಂದ್ಯಕ್ಕೆ ಸಜ್ಜಾಗುತ್ತ...
-
ಐಸಿಸಿ ಟಿ 20 ವಿಶ್ವಕಪ್ (T20 World Cup) ಮಹಾ ಟೂರ್ನಿಯಲ್ಲಿಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ . ಕ್ರಿಕೆಟ್ ಲೋಕದ ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ (Ind...
-
source https://tv9kannada.com/photo-gallery/cricket-photos/7-t20-world-cup-in-15-years-know-which-hit-the-most-sixes-zp-au50-453...
No comments:
Post a Comment