Thursday, 17 June 2021

JOB NEWS :ಎಸ್ ಎಸ್ ಎಲ್ ಸಿ ಪಾಸಾದವರಿಗೆ ರೈಲ್ವೆಯಲ್ಲಿ 3591 ಉದ್ಯೋಗಾವಕಾಶ.

10ನೇ ತರಗತಿ ಮತ್ತು ಐಟಿಐನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಹಾಗೂ ಐಟಿಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. 

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. 10ನೇ ತರಗತಿ ಮತ್ತು ಐಟಿಐನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಹಾಗೂ ಐಟಿಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಗರಿಷ್ಠ 24 ವರ್ಷ ವಯೋಮಿತಿ ನಿಗದಿಪಡಿಸಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ವರ್ಗದವರಿಗೆ 100 ರೂ. ಅರ್ಜಿ ಶುಲ್ಕವಿದ್ದು ಜೂನ್ 24 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗಾಗಿ www.rrc-wr.com ಸಂಪರ್ಕಿಸಬಹುದಾಗಿದೆ.

 

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...