ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1913 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ
1913 ಮಂದಿಗೆ ಸೋಂಕು ತಗುಲಿದ್ದು, ಕಿಲ್ಲರ್
ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 48 ಮಂದಿ ಸಾವನ್ನಪ್ಪಿದ್ದಾರೆ,
ಈ ಮೂಲಕ ಇದುವರೆಗೆ 35944 ಮಂದಿ ಸೋಂಕಿಗೆ
ಬಲಿಯಾಗಿದ್ದಾರೆ. ಸದ್ಯ, ರಾಜ್ಯದಲ್ಲಿ 34234 ಸಕ್ರಿಯ ಪ್ರಕರಣಗಳಿದೆ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇಂದು 2489 ಮಂದಿ
ಇಂದು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ ಈ ಮೂಲಕ 2804396
ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1913 ಮಂದಿಗೆ ಕೊರೊನಾ ಸೋಂಕು ತಗುಲಿದ್ದು,
ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ
ಮೂಲಕ ರಾಜ್ಯದಲ್ಲಿ 2874597 ಮಂದಿ ಸೋಂಕಿಗೆ ತುತ್ತಾಗಿದ್ದಾರೆ.
ಜಿಲ್ಲಾವಾರು
ಮಾಹಿತಿ :
No comments:
Post a Comment