Saturday, 3 July 2021

ನವೋದಯದಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ.

 


ಚಿತ್ರದುರ್ಗ :  ನವೋದಯ ವಿದ್ಯಾಲಯಗಳಲ್ಲಿ ಖಾಲಿ ಇರುವ ಸ್ನಾತಕೋತ್ತರ ಹಾಗೂ ಸ್ನಾತಕ ಶಿಕ್ಷಕರಾದ ಪಿ.ಜಿ.ಟಿ ಹಾಗೂ ಟಿ.ಜಿ.ಟಿ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಹೈದರಾಬಾದ್ ವಲಯದ ವ್ಯಾಪ್ತಿಗೆ ಬರುವ ಆಂಧ್ರ ಪ್ರದೇಶ, ತೆಲಾಂಗಣ, ಕರ್ನಾಟಕ, ಕೇರಳ, ಕೇಂದ್ರಾಡಳಿತ ಪ್ರದೇಶಗಳಾದ ಪುದುಚರಿ, ಲಕ್ಷ್ಯದ್ವೀಪ ಮತ್ತು ಅಂಡಮಾನ್, ನಿಕೋಬಾರ್‍ಗಳಲ್ಲಿನ ನವೋದಯ ವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ https://navodaya.gov.in/nvs/ro/Hyderabad/en/home/  ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಉಡುವಳ್ಳಿ ನವೋದಯ ವಿದ್ಯಾಲಯದ ಪ್ರಾಂಶುಪಾಲರುಪ್ರಕಟಣೆಯಲ್ಲಿ ತಿಳಿಸಿದ್ದಾರೆ.


No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...