Wednesday, 25 August 2021

ರಾಜ್ಯದಲ್ಲಿಂದು 1224 ಜನರಿಗೆ ಸೋಂಕು, 22 ಮಂದಿ ಸಾವು.


 ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1224 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 1668 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ 19,318 ಸಕ್ರಿಯ ಪ್ರಕರಣಗಳು ಇವೆ. ಇವತ್ತು 22 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.62 ರಷ್ಟು ಇದೆ. ಇವತ್ತು 1,95,966 ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ 309 ಜನರಿಗೆ ಸೋಂಕು ತಗುಲಿದ್ದು, 657 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3 ಜನ ಮೃತಪಟ್ಟಿದ್ದಾರೆ. 7231 ಸಕ್ರಿಯ ಪ್ರಕರಣಗಳಿವೆ.

 

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...