Saturday, 21 August 2021

ರಾಜ್ಯದಲ್ಲಿಂದು 1350 ಜನರಿಗೆ ಸೋಂಕು, 18 ಮಂದಿ ಸಾವು.

 

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1350 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,37,427 ಕ್ಕೆ ಏರಿಕೆಯಾಗಿದೆ.

ಇವತ್ತು 1648 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 28,79,433 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇಂದು 18 ಜನ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 37,123 ಜನ ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.85 ರಷ್ಟು ಇದೆ. 20,845 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 260 ಜನರಿಗೆ ಸೋಂಕು ತಗುಲಿದ್ದು 374 ಜನ ಬಿಡುಗಡೆಯಾಗಿದ್ದಾರೆ. 7797 ಸಕ್ರಿಯ ಪ್ರಕರಣಗಳು ಇವೆ. ಇಂದು ಓರ್ವ ಸೋಂಕಿತ ಮೃತಪಟ್ಟಿದ್ದಾರೆ.

 

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...