Saturday 21 August 2021

ವೀಕೆಂಡ್ ಕರ್ಪ್ಯೂ : ಗುಲ್ವರ್ಗ ವಿವಿ ಸ್ನಾತಕೋತ್ತರ ಪರೀಕ್ಷೆಗಳು ಮುಂದೂಡಿಕೆ.

 


ಕಲಬುರ್ಗಿ : ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಇಂದು ಮತ್ತು ನಾಳೆ ವಿಕೇಂಡ್ ಕರ್ಪ್ಯೂ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಇಂದು, ಆಗಸ್ಟ್ 28 ಮತ್ತು 29 ರಂದು ನಡೆಯಬೇಕಿದ್ದ ಗುಲ್ಬರ್ಗ ವಿವಿಯ ಮೊದಲ, 3 ನೇ ಮತ್ತು 5 ನೇ ಸೆಮಿಸ್ಟರ್ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಉಳಿದ ಪರೀಕ್ಷೆಗಳು ವೇಳಾಪಟ್ಟಿಯಂತೆ ನಡೆಯಲಿವೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.

 

No comments:

Post a Comment