Tuesday, 17 August 2021

ಆಫ್ಘನ್ ನಲ್ಲಿ ತಾಲಿಬಾನ್ ಅಟ್ಟಹಾಸ, ಮೋದಿ ತುರ್ತ ಸಭೆ.

ನವದೆಹಲಿ: ಆಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ತುರ್ತು ಸಭೆ ಕರೆದಿದ್ದಾರೆ.

ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಇಲಾಖೆ ಸಚಿವ ಎಸ್. ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರಿಂದ ಅಸ್ಥಿರತೆ ಉಂಟಾಗಿದೆ. ಇದರಿಂದ ಉಂಟಾಗುವ ಪರಿಣಾಮಗಳು ಮತ್ತು ಕೈಗೊಳ್ಳಬೇಕಿರುವ ಕ್ರಮಗಳ ಕುರಿತಂತೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ತುರ್ತು ಸಭೆ ಕರೆಯಲಾಗಿದೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...