Monday, 16 August 2021

ವೀರೇಂದ್ರ ಹೆಗ್ಗಡೆಗೆ: ಶ್ರೀ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ

 


ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ 'ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ'ಗೆ ಆಯ್ಕೆ ಮಾಡಲಾಗಿದೆ.

ಇದೇ 18ರಂದು ಸಂಜೆ 6 ಗಂಟೆಗೆ ಬೆಂಗಳೂರಿನಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡುವರು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...