12 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕೆ ತುರ್ತು ಬಳಕೆಗೆ ಡಿಜಿಸಿಐ ಅನುಮೋದನೆ ನೀಡಿದೆ.
ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಮೂರನೇ ಅಲೆ ಭೀತಿ ಶುರುವಾಗಿದ್ದು, ಮಹಾಮಾರಿ ಕೊರೊನಾ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತಿದೆ.
ಇಂತಹ ಸಂದರ್ಭದಲ್ಲಿ 12 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನು ತುರ್ತು ಬಳಕೆಗೆ ಡಿಜಿಸಿಐ
ಶನಿವಾರ ಭಾರತ್ ಬಯೋಟೆಕ್ ಗೆ ಅನುಮೋದನೆ ನೀಡಿದೆ.
ದೇಶದಲ್ಲಿ
ಕೊರೊನಾ ಸೋಂಕಿನ ನಡುವೆ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ಮುನ್ನೆಚ್ಗರಿಕೆ ಕ್ರಮವಾಗಿ ಹಲವು
ರಾಜ್ಯಗಳಲ್ಲಿ ಟಫ್ ರೂಲ್ಸ್ ಜಾರಿಗೆ ಬಂದಿದೆ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ
ಕಾರ್ಯ ವೇಗವಾಗಿ ಸಾಗುತ್ತಿದೆ. ತಹ ಸಂದರ್ಭದಲ್ಲಿ 12 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನು ತುರ್ತು ಬಳಕೆಗೆ ಡಿಜಿಸಿಐ
ಶನಿವಾರ ಭಾರತ್ ಬಯೋಟೆಕ್ ಗೆ ಅನುಮೋದನೆ ನೀಡಿದೆ.
No comments:
Post a Comment