Thursday, 28 April 2022

ಟಿ-20 ವಿಶ್ವ ಕಪ್ ಗೆ ವಿರಾಟ್ ಇರಲ್ಲ!!

 


ಹೊಸದಿಲ್ಲಿ: ಪ್ರಸ್ತುತ ಕಳಪೆ ಫಾರ್ಮ್ ನಲ್ಲಿರುವ ಭಾರತದ ಕ್ರಿಕೆಟ್ ಟಿ-20 ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಯಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20ವಿಶ್ವ ಕಪ್ ನಲ್ಲಿ  ಟೀಮ್ ಇಂಡಿಯಾವನ್ನು ಪ್ರತಿನಿಧಿಸುವ  ಸಾಧ್ಯತೆ ಕಡಿಮೆ ಎಂದು ಹಿರಿಯ ಅಧಿಕಾರಿಯೊಬ್ಬರು ಸುಳಿವು ನೀಡಿದ್ದಾರೆ. 

ವಿರಾಟ್ ಕೊಹ್ಲಿ ಪ್ರಸ್ತುತ ಆರ್ ಸಿಬಿ ಪರ ಐಪಿಎಲ್ ನಲ್ಲಿ ಆಡುತ್ತಿದ್ದಾರೆ. ಆದರೆ ಇಲ್ಲಿಯ ಅವರಿಂದ ಉತ್ತಮ ಸಾಧನೆ ಹೊರ ಹೊಮ್ಮಿಲ್ಲ. ಕೊಹ್ಲಿ ಆಟವನ್ನು ಬಿಸಿಸಿಐ ಆಯ್ಕೆಗಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದ, ಅವರ ಟಿ-20 ಭವಿಷ್ಯದ ಬಗ್ಗೆ ಖಾತರಿ ಇಲ್ಲ ಎಂದು ಅಧಿಕಾರಿ ಹೇಳಿದ್ದಾರೆ. 

"ಆಯ್ಕೆ ವಿಷಯದಲ್ಲಿ ನಾವು ಮಧ್ಯೆ ಪ್ರವೇಶಿಸುವುದಿಲ್ಲ. ಕೊಹ್ಲಿ ಮತ್ತು ಇತರ ಆಟಗಾರರ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕಾದ." ಎಂದು ಬಿಸಿಸಿಐ  ಅಧಿಕಾರಿ  ಹೇಳಿದರು. 

ಭಾರತದ ಟಿ-20 ತಂಡದಲ್ಲಿ ವಿರಾಟ್ ಕೊಹ್ಲಿ ಭವಿಷ್ಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಆಯ್ಕೆ ಸಮಿತಿ ಅಧ್ಯಕ್ಷ  ಚೇತನ್ ಶರ್ಮ ಯಾವುದೇ ಪ್ರತಿಕ್ರಿಯೆ ನೀಡಲು ನಿರ್ಧರಿಸಿದ್ದಾರೆ. 

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...