Sunday, 8 May 2022

ವಿಮಾನದ ಬಾಗಿಲು ತೆರೆದು ರೆಕ್ಕೆ ಮೇಲೆ ನಡೆದ ಪ್ರಯಾಣಿಕ!!

 


ಅಮೇರಿಕಾದ ಚಿಕಾಗೋದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ವಿಮಾನ ಇಳಿಯುವಾಗ ಪ್ರಯಾಣಿಕನೊಬ್ಬ ತುರ್ತು ಬಾಗಿಲು ತೆರೆದು ಅದರ ರೆಕ್ಕೆ ಮೇಲೆ ಹತ್ತಿದ್ದಾರೆ. ಈತ ಕ್ಯಾಲಿಫೋರ್ನಿಯಾ ಮೂಲದ ಪ್ರಯಾಣಿಕರಾದ ರಾಂಡಿ ಫ್ರಾಂಕ್ ಡವಿಲ್(57) ರನ್ನು   ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕ್ಯಾಲಿಫೋರ್ನಿಯಾ ರಾಜ್ಯದ ಸ್ಯಾಂಟಿಯಾಗೊ ವಿಮಾನ ನಿಲ್ದಾಣದಿಂದ ಯುನೈಟೆಡ್ ಏರ್ಲೈನ್ಸ್ ವಿಮಾನವು ಚಿಕಾಗೋ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿತ್ತು, ಈ ವೇಳೆ ಪ್ರಯಾಣಿಕ ವಿಮಾನದ ತುರ್ತು ಬಾಗಿಲು ತೆರೆದು ರೆಕ್ಕೆಯ ಮೇಲೆ ಸತ್ತಿದ್ದಾರೆ ಎಂದು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...