Monday, 31 October 2022

ಶಿವಮ್ಮ ನಿಧನ

ಚಿತ್ರದುರ್ಗ: ನಗರದ ಸಿ.ಕೆ ಪುರ ಅಂಬೇಡ್ಕರ್ ನಗರದ ನಿವಾಸಿ ಶಿವಮ್ಮ ಸೋಮವಾರ ಬೆಳಗಿನ ಜಾವ ನಿಧನರಾದರು.

ಮೃತರಿಗೆ ಮೂರು ಜನ ಗಂಡು ಮಕ್ಕಳು ಒಬ್ಬ ಹೆಣ್ಣು ಮಗಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಸೋಮವಾರ ಮಧ್ಯಾಹ್ನ 3:00 ಗಂಟೆಗೆ ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜಿನ  ಹಿಂಭಾಗದಲ್ಲಿರುವ ಯಂಗಮ್ಮನಕಟ್ಟೆಯ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರಿಗೆ ಅಗಲಿಕೆಗೆ ನಗರಸಭೆ ಮಾಜಿ ಸದಸ್ಯ ಸಿ.ಎನ್.ಕುಮಾರ್ ಸಂತಾಪ ಸೂಚಿಸಿದ್ದಾರೆ

The post ಶಿವಮ್ಮ ನಿಧನ first appeared on Kannada News | suddione.



source https://suddione.com/shivamma-death-news/

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...