ಭೋಪಾಲ್: ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶುಕ್ರವಾರ ಬೆಳಗ್ಗೆ ಜಲ್ಲಾರ್‌ನಲ್ಲಿ ಬಸ್ ಮತ್ತು ಟವೇರಾ ವಾಹನ ಡಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಹಾಗೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
The post ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಸಾವು first appeared on Kannada News | suddione.
source https://suddione.com/madhya-pradesh-11-people-reported-dead-after-bus-accident-in-betul-district/
No comments:
Post a Comment