
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಇಂದು ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್‌ನಲ್ಲಿ ನಡೆಯುತ್ತಿದೆ. ಆಕ್ಲೆಂಡ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಏಳು ವಿಕೆಟ್‌ಗಳಿಂದ ಸೋತಿತ್ತು. ಇಂದಿನ ಪಂದ್ಯ ಟೀಂ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಇಂದು ಸೋತರೆ ಸರಣಿಯೂ ಅವರ ಕೈ ತಪ್ಪಲಿದೆ. ಹ್ಯಾಮಿಲ್ಟನ್ನಲ್ಲಿ ನಡೆಯುತ್ತಿರುವ ಈ ಪಂದ್ಯದ ಮೇಲೆ ಮಳೆಯ ಎಫೆಕ್ಟ್ ಕಾಣಬಹುದಾಗಿದೆ. ಇಂದು ಇಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
source https://tv9kannada.com/sports/cricket-news/india-vs-new-zealand-2nd-odi-live-score-ind-vs-nz-cricket-match-updates-from-seddon-park-in-hamilton-in-kannada-psr-au14-476662.html
No comments:
Post a Comment