Sunday, 4 December 2022

India Vs Bangladesh, 1st ODI, Live Score: ಭಾರತದ 3ನೇ ವಿಕೆಟ್ ಪತನ; ಕೊಹ್ಲಿ ಔಟ್

ಭಾರತ ತಂಡ ಇಂದು ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯವನ್ನು ಆಡುತ್ತಿದೆ. ಈ ಏಕದಿನ ಪಂದ್ಯ ಢಾಕಾದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ ನಾಯಕ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಈ ಸರಣಿಗಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರಂತಹ ಆಟಗಾರರು ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ಭಾರತದ ನಾಯಕತ್ವ ನಿಯಮಿತ ನಾಯಕ ರೋಹಿತ್ ಶರ್ಮಾ ಕೈಯಲ್ಲಿದೆ. ಅದೇ ಸಮಯದಲ್ಲಿ, ಬಾಂಗ್ಲಾದೇಶದ ನಿಯಮಿತ ನಾಯಕ ತಮೀಮ್ ಇಕ್ಬಾಲ್ ಗಾಯದ ಕಾರಣದಿಂದಾಗಿ ಸರಣಿಯಿಂದ ಹೊರಗುಳಿದಿದ್ದರು. ಅವರ ಸ್ಥಾನದಲ್ಲಿ ಈ ಜವಾಬ್ದಾರಿಯನ್ನು ಬ್ಯಾಟ್ಸ್‌ಮನ್ ಲಿಟನ್ ದಾಸ್ ಅವರಿಗೆ ನೀಡಲಾಗಿದೆ. ಉಳಿದ ಎರಡು ಏಕದಿನ ಪಂದ್ಯಗಳೂ ಇಲ್ಲಿಯೇ ನಡೆಯಲಿವೆ.



source https://tv9kannada.com/sports/cricket-news/india-vs-bangladesh-live-cricket-score-1st-odi-today-match-playing-xi-latest-news-in-kannada-psr-au14-480539.html

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...